6

ಉತ್ತರ ಭಾರತದಿಂದ ಬಂದವ ಉತ್ತರ ಕನ್ನಡದಲ್ಲಿ ನೀರುಪಾಲು: ರಕ್ಷಣಾ ಪಡೆಯಿಂದ ಉಳಿಯಿತು ಪ್ರವಾಸಿಗನ ಜೀವ

ಕುಮಟಾ: ಕುಡ್ಲೆ ಕಡಲತೀರದಲ್ಲಿನ ಅಲೆಗೆ ಕೊಚ್ಚಿ ಹೋಗಿದ್ದ ಉತ್ತರ ಪ್ರದೇಶದ ರಾಹುಲ್‌ಕುಮಾರ (28) ಎಂಬಾತರನ್ನು ಜೀವ ರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಮಂಗಳವಾರ ಸಂಜೆ ಮುರಾರಿ ಬಾಪುರವರ ರಾಮಕಥಾ ಕಾರ್ಯಕ್ರಮಕ್ಕೆ ಆಗಮಿಸಿದ ರಾಹುಲ್‌ಕುಮಾರ ನಂತರ ಸಮುದ್ರಕ್ಕೆ ಇಳಿದಿದ್ದ. ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗುತ್ತಿರುವಾಗ ಬೊಬ್ಬೆ ಹೊಡೆದಿದ್ದ. ಇದನ್ನು ನೋಡಿದ ಜೀವರಕ್ಷಕ ಸಿಬ್ಬಂದಿ ಮಂಜುನಾಥ ಹರಿಕಂತ್ರ, ಪ್ರದೀಪ ಅಂಬಿಗ ಜಟ್ ಸ್ಕೀ ಮೂಲಕ ತೆರಳಿ ಆತನನ್ನು ದಡಕ್ಕೆ ತಂದರು.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page