6

ಬೀದಿ ದೀಪಕ್ಕಾಗಿ ಬೀದಿಗಿಳಿದ ಬಿಜೆಪಿಗರು!

ದಾಂಡೇಲಿ: ಬೀದಿ ದೀಪಗಳ ನಿರ್ವಹಣೆ ಸರಿಯಾಗಿಲ್ಲ ಎಂದು ಆರೋಪಿಸಿ ನಗರಸಭೆ ಬಿಜೆಪಿ ಸದಸ್ಯರಿಬ್ಬದು ನಗರಸಭೆ ಪ್ರವೇಶ ದ್ವಾರದಲ್ಲಿ ಬುಧವಾರ ಪ್ರತಿಭಟಿಸಿದರು.

ನಗರಸಭೆಯ ಸದಸ್ಯ ಬುದವಂತಗೌಡ ಪಾಟೀಲ್ ಮತ್ತು ದಶರಥ ಬಂಡಿವಡ್ಡರ ಪ್ರತಿಭಟಿಸಿದವರು. `ನಗರದಲ್ಲಿ ಬೀದಿ ದೀಪಗಳ ನಿರ್ವಹಣೆ ಸರಿಯಾಗಿಲ್ಲ. ರಾತ್ರಿ ವೇಳೆ ಬೀದಿ ದೀಪಗಳು ಬೆಳಗುತ್ತಿಲ್ಲ’ ಎಂದು ಅವರು ಆರೋಪಿಸಿದರು.

`ಜನರ ಸಮಸ್ಯೆಗಳಿಗೆ ಸ್ಪಂದನೆ ದೊರೆಯುತ್ತಿಲ್ಲ. ಜನ ನಮ್ಮನ್ನು ಪ್ರಶ್ನಿಸುತ್ತಿದ್ದು, ಅದಕ್ಕೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು. `ಈ ಕೂಡಲೇ ಬೀದಿ ದೀಪ ಸರಿಪಡಿಸಬೇಕು’ ಎಂದು ಒತ್ತಾಯಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page