6

ಕರೆಂಟ್ ಬಿಲ್ ಕಟ್ಟಲು ಕಾಸಿಲ್ಲ: ಕಂದಾಯ ಕಚೇರಿಯ ಪವರ್ ಕಟ್!

ಕುಮಟಾ:  ತಾಲೂಕು ಆಡಳಿತ ಸೌಧದಿಂದ ಹೆಸ್ಕಾಂ’ಗೆ 4.13 ಲಕ್ಷ ರೂ ವಿದ್ಯುತ್ ಬಿಲ್ ಪಾವತಿ ಆಗಬೇಕಿದೆ. ಈ ಹಣ ಪಾವತಿಸದೇ ಇದ್ದಲ್ಲಿ ಪವರ್ ಕಟ್ ಮಾಡುವುದಾಗಿ ಹೆಸ್ಕಾಂ ಅಧಿಕಾರಿಗಳು ಕಂದಾಯ ಇಲಾಖೆಗೆ ನೋಟಿಸ್ ನೀಡಿದ್ದು, ಅದಕ್ಕೂ ಸ್ಪಂದಿಸದ ಹಿನ್ನಲೆ ಗುರುವಾರ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ.

ತಾಲೂಕು ಆಡಳಿತ ಸೌಧದ ವಿವಿಧ ವಿಭಾಗಗಳಿಂದ ಒಂದು ವರ್ಷದಿಂದ ವಿದ್ಯುತ್ ಬಿಲ್ ಪಾವತಿಯಾಗಿಲ್ಲ. ಉಪವಿಭಾಗಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ ಒಳಗೊಂಡು ಎಲ್ಲಾ ಕಚೇರಿ ಸೇರಿ 4,13,871 ವಿದ್ಯುತ್ ಬಿಲ್ ಬಾಕಿ ಇರಿಸಿಕೊಂಡಿದೆ. ಈ ಹಿನ್ನಲೆ ಹೆಸ್ಕಾಂ ಎಇಇ ರಾಜೇಶ ಮಡಿವಾಳ ನೋಟಿಸ್ ಜಾರಿ ಮಾಡಿದ್ದಾರೆ.

`ಅನೇಕ ಬಾರಿ ಮನವಿ ಮಾಡಿದರೂ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಕಂದಾಯ ಅಧಿಕಾರಿಗಳು 2 ದಿನ ಸಮಯ ಕೇಳುತ್ತಲಿದ್ದು, ಸಾಕಷ್ಟು ಬಾರಿ ಸಮಯ ನೀಡಲಾಗಿದೆ. ಅದಾಗಿಯೂ ಹಣ ಪಾವತಿ ಆಗಿರಲಿಲ್ಲ’  ಎಂದು ಅಧಿಕಾರಿಗಳು ಹೇಳಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page