6

ಸೋರುತಿಹುದು ಸರ್ಕಾರಿ ಕಚೇರಿ!

ಜೋಯಿಡಾ: ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಟ್ಟಡ ಮಳೆಗಾಲದಲ್ಲಿ ಸೋರುತ್ತದೆ. ಬೇಸಿಗೆಯಲ್ಲಿ ಬೆವರುತ್ತದೆ. ಒಟ್ಟಿನಲ್ಲಿ ಶಿಥಿಲಗೊಂಡ ಕಚೇರಿ ಯಾವಾಗ ಬೀಳುತ್ತದೆ? ಎಂಬ ಆತಂಕದಲ್ಲಿ ನೌಕರರು ಕೆಲಸ ಮಾಡುತ್ತಿದ್ದಾರೆ.

ಜೊಯಿಡಾದಲ್ಲಿ 200ಕ್ಕೂ ಅಧಿಕ ಅಂಗನವಾಡಿಗಳಿವೆ. ನಿತ್ಯ ಕಚೇರಿ ಕೆಲಸಕ್ಕಾಗಿ ಆ ಭಾಗದ ಜನ-ಶಿಕ್ಷಕರು ಬರುತ್ತಾರೆ. ಹೀಗೆ ಬಂದವರಿಗೆ ಅಲ್ಲಿ ಸರಿಯಾದ ವ್ಯವಸ್ಥೆಗಳಿಲ್ಲ. ಕಚೇರಿ ಗೋಡೆ ಬಿರುಕು ಮೂಡಿದ್ದು, ಅಪಾಯದ ಮುನ್ಸೂಚನೆ ಇದ್ದರೂ ಕ್ರಮವಾಗಿಲ್ಲ.

ಸಿಬ್ಬಂದಿ ಕೆಲಸ ಮಾಡುವ ಕೊಠಡಿ ನೆಲದಿಂದ ತುದಿಯವರೆಗೂ ಬಿರುಕು ಮೂಡಿದೆ. ಮೇಲ್ಚಾವಣಿ ಸಹ ಸೋರುವುದು ಕಾಣುತ್ತದೆ. ಆದರೂ, ಹೊಸ ಕಟ್ಟಡ ನಿರ್ಮಿಸಲು ಸರ್ಕಾರ ಆಸಕ್ತಿವಹಿಸಿಲ್ಲ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page