6

ಆರತಿಬೈಲ್ ಘಟ್ಟದಲ್ಲಿ ಲಾರಿ ಪಲ್ಟಿ

ಯಲ್ಲಾಪುರ: ಕೇರಳದಿಂದ ಮಂಗಳೂರು ಮಾರ್ಗವಾಗಿ ಹುಬ್ಬಳ್ಳಿ ಕಡೆ ಹೊರಟಿದ್ದ ಲಾರಿ ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಪಲ್ಟಿಯಾಗಿದೆ.

ಅ 31ರ ಸಂಜೆ ಆರತಿಬೈಲ್ ಬಳಿ ಲಾರಿ ತಲುಪಿದಾಗ ಚಾಲಕ ವಾಹನದ ವೇಗ ಹೆಚ್ಚಿಸಿದ್ದು, ಲಾರಿ ಮೇಲಿನ ನಿಯಂತ್ರಣ ತಪ್ಪಿತು. ಘಟ್ಟದ ತಿರುವಿನಲ್ಲಿ ಲಾರಿ ಅಪಘಾತವಾಯಿತು. ಲಾರಿ ಪಲ್ಟಿಯಾಗಿದ್ದರಿಂದ ಚಾಲಕ ಬೆಳಗಾವಿಯ ಜಗದೀಶ ಪಾಟೀಲ ಹಾಗೂ ಕ್ಲಿನರ್ ಮುನೀರ ಅಹ್ಮದ್’ಗೆ ಪೆಟ್ಟಾಗಿದೆ. ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಲಾರಿ ಮಾಲಕ ಅಹ್ಮದ್ ಖಾನ್ ಪೊಲೀಸ್ ದೂರು ನೀಡಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page