6

ಹಬ್ಬಕ್ಕೆ ಬಂದವನಿಗೆ ಅಗ್ನಿಸ್ಪರ್ಶ: ಸಾವು

ಮುಂಡಗೋಡ: ದೀಪಾವಳಿ ಹಬ್ಬಕ್ಕೆ ಪತ್ನಿಯ ತವರು ಮನೆಗೆ ಹೋಗಿದ್ದ ಅರವಿಂದ (32) ಎಂಬಾತರು ಅಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಸ್ಪರ್ಶಿಸುವ ಮೂಲಕ ಪ್ರಾಣ ಬಿಟ್ಟಿದ್ದಾರೆ.

ಇಂದೂರ ಬಳಿಯ ಕೊಪ್ಪ ಗ್ರಾಮದ ವಧುವನ್ನು ಅರವಿಂದ ಚಿತ್ತರಗಿ ವರಿಸಿದ್ದರು. ದೀಪಾವಳಿ ಹಿನ್ನಲೆ ಅವರು ಮಾವನ ಮನೆಗೆ ಹೋಗಿದ್ದರು. ಭಾನುವಾರ ಅಲ್ಲಿಯೇ ಇದ್ದ ಅವರು ಯಾವುದೋ ವಿಷಯಕ್ಕೆ ಬೇಸರಗೊಂಡ ಅವರು ಪೆಟ್ರೋಲನ್ನು ಮೈಮೇಲೆ ಸುರಿದುಕೊಂಡಿದ್ದಾರೆ. ನಂತರ ಬೆಂಕಿ ಸ್ಪರ್ಶಿಸಿ ಜೀವ ಬಿಟ್ಟಿದ್ದಾರೆ.

ಅಗ್ನಿಸ್ಪರ್ಶದಿಂದ ಬೆಂದಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆಸಲಾಯಿತು. ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹುಬ್ಬಳ್ಳಿಯ ಕಿಮ್ಸ’ಗೆ ದಾಖಲಿಸಲಾಗಿತ್ತು. ಆದರೆ, ಪ್ರಯೋಜನವಾಗಲಿಲ್ಲ. ಅರವಿಂದ ಚಿತ್ತರಗಿ ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page