6

ಬೈಕಿಗೆ ಗುದ್ದಿದ ಕಾರು: ಯುವಕನಿಗೆ ಗಾಯ

ಹಳಿಯಾಳ: ಮೆಡಿಕಲ್ ರಿಪ್ರೇಸೆಂಟೀವ್ ರಾಹುಲ್ ಮಿಶಾಳಿ (23) ಅವರು ಓಡಿಸುತ್ತಿದ್ದ ಬೈಕಿಗೆ ಆಲ್ಟೋ ಕಾರು ಗುದ್ದಿದೆ. ಪರಿಣಾಮ ರಾಹುಲ್ ಗಂಭೀರ ಗಾಯಗೊಂಡಿದ್ದಾರೆ.

ಧಾರವಾಡ ರಸ್ತೆಯ ಪೆಟ್ರೊಲ್ ಬಂಕ್ ಬಳಿ ಈ ಅಪಘಾತ ನಡೆದಿದೆ. ಬೈಕಿಗೆ ತನ್ನ ಕಾರು ಗುದ್ದಿದ ಕಾರು ಚಾಲಕ ಗಾಯಾಳುವನ್ನು ಉಪಚರಿಸಿದೇ ಮುಂದೆ ಹೋಗಿದ್ದು, ನಂತರ ಕಾರನ್ನು ಎ ಪಿ ಎಂ ಸಿ ಬಳಿ ನಿಲ್ಲಿಸಿ ಪರಾರಿಯಾಗಿದ್ದಾರೆ.

ಗಾಯಗೊಂಡ ರಾಹುಲ್ ಮಿಶಾಳಿ ದಾಂಡೇಲಿಯ ಕೆರೆವಾಡದವರು. ಕಾರು ಚಾಲಕನ ಹೆಸರು, ವಿಳಾಸ ಗೊತ್ತಾಗಿಲ್ಲ. ಪಟ್ಟೇಕರ್ ಲೇಔಟ್ ನಿವೃತ್ತ ಸೈನಿಕ ತುಕಾರಾಮ ಮಿಳಾಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ದೂರು ದಾಖಲಿಸಿಕೊಂಡ ಪೊಲೀಸರು ಕಾರು ಚಾಲಕನ ಹುಡುಕಾಟ ನಡೆಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page