6

ಅನ್ನನಾಳದ ಕಾನ್ಸರ್: ಊಟ ಸೇವಿಸದ ವ್ಯಕ್ತಿ ಆತ್ಮಹತ್ಯೆ

ದಾಂಡೇಲಿ: ಜೊಯಿಡಾ ಮೌಳಂಗಿಯ ರಮೇಶ ಮಲ್ಲಪ್ಪ ತೊರವತ್ (58) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅನ್ನನಾಳದ ಕಾನ್ಸರ್’ಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ರೋಗ ಗುಣಪಡಿಸಲು ಸಾಧ್ಯವಾಗಿರಲಿಲ್ಲ. ನಿತ್ಯ ಊಟ ಮಾಡಲು ಅವರು ಸಮಸ್ಯೆ ಅನುಭವಿಸುತ್ತಿದ್ದರು. ಇದರಿಂದ ದೈಹಿಕವಾಗಿ ಕುಗ್ಗಿದ್ದರು. ಮಾನಸಿಕವಾಗಿ ಸಹ ನೋವು ಅನುಭವಿಸುತ್ತಿದ್ದರು.

ನವೆಂಬರ್ 3ರ ರಾತ್ರಿ ಅವರು ನಿದ್ದೆ ಮಾಡಿದ್ದರು. ಬೆಳಗ್ಗೆ 6.30ರ ವೇಳೆಗೆ ಅವರ ಪುತ್ರ ಶಿವರಾಜ ನೋಡಿದಾಗ ಸಾವನಪ್ಪಿದ್ದರು. ಮನೆ ಪಕ್ಕದಲ್ಲಿ ನೀರಿನ ಟಾಕಿಯಿಡುವ ಕಬ್ಬಿಣದ ಸ್ಟಾಂಡಿಗೆ ಅವರು ನೇಣು ಹಾಕಿಕೊಂಡು ಜೀವ ಬಿಟ್ಟಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page