6

ಶಾಲೆಗೆ ಹೋಗುವ ವಿದ್ಯಾರ್ಥಿಗೆ ಅನ್ಯಾಯ: ಬಸ್ಸಿನಿಂದ ಹೊರದಬ್ಬಿ ಹೊಡೆದ ನಿರ್ವಾಹಕ!

ಸಿದ್ದಾಪುರ: ಶಾಲೆಗೆ ಹೋಗಲು ಬಸ್ಸು ಹತ್ತಿದ್ದ ವಿದ್ಯಾರ್ಥಿ ಜೊತೆ ಕೆಎಸ್‌ಆರ್‌ಟಿಸಿ ನೌಕರರೊಬ್ಬರು ಅನುಚಿತವಾಗಿ ವರ್ತಿಸಿದ್ದಾರೆ. ಇದನ್ನು ಖಂಡಿಸಿ  ಜನ ಸಾರಿಗೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದರು.

ಮುoಡಗೆತೆಗ್ಗಿoದ ಸಿದ್ದಾಪುರಕ್ಕೆ ಬಂದಿದ್ದ ಮದನ ಲೋಕೇಶ ನಾಯ್ಕ ಶಿರವಂತೆಯ ಶಾಲೆಗೆ ಹೋಗಬೇಕಿತ್ತು. ಅಲ್ಲಿ ಅವರು 8ನೇ ತರಗತಿ ವಿದ್ಯಾರ್ಥಿಯಾಗಿದ್ದರು. ಇದಕ್ಕಾಗಿ ಆ ವಿದ್ಯಾರ್ಥಿ ಶಿರಸಿ – ಸಿದ್ದಾಪುರ – ಸಾಗರ ಬಸ್ ಹತ್ತಿದ್ದರು.

ಆದರೆ, ಬಸ್ಸಿನ ನಿರ್ವಾಹಕ ಆ ವಿದ್ಯಾರ್ಥಿಯನ್ನು ಅನಗತ್ಯವಾಗಿ ನಿಂದಿಸಿ ತಳಿಸಿದ್ದಲ್ಲದೇ, ಬಸ್ಸಿನಿಂದ ಹೊರದಬ್ಬಿದ್ದಾರೆ. ಬಸ್ಸು ಅರೆಂದೂರ್ ಬಳಿ ತಲುಪಿದಾಗ ವಿದ್ಯಾರ್ಥಿಯನ್ನು ಕೆಳಗಿಳಿಸಿದ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಬಸ್ಸು ಸಿಬ್ಬಂದಿ ವರ್ತನೆ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರಿಗೆ ಸಿಬ್ಬಂದಿ ವಿರುದ್ಧ ದೂರು ದಾಖಲಿಸುವುದಾಗಿ ಪಾಲಕರು ಹೇಳಿದ್ದಾರೆ.

  • Related Posts

    ಹಾವೇರಿ ಮಹಿಳಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ!

    Share this… Facebook Pinterest Twitter Linkedin Whatsappಹಾವೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ: ಮಾಜಿ ಪ್ರಧಾನಿಯ ಕೊಡುಗೆ ಸ್ಮರಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು ಹಾವೇರಿ: ಭಾರತದ ಮಾಜಿ ಪ್ರಧಾನಮಂತ್ರಿ ಹಾಗೂ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿದ್ದ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನದ…

    ನ.23 ರಂದು ಒಂದು ದಿನದ ರಫ್ತು ಪ್ರೋತ್ಸಾಹಧನ

    Share this… Facebook Pinterest Twitter Linkedin Whatsappಜವಳಿ ವಲಯದ ಸಂಭಾವ್ಯ ರಫ್ತು ಉದ್ದಿಮೆದಾರರಿಗೆ ಒಂದು ದಿನದ ರಫ್ತು ಪ್ರೊತ್ಸಾಹನ ಕಾರ್ಯಗಾರ ನ.23 ರಂದು ಸೋಮುವಾರ ಬೆಳಗ್ಗೆ 10 ಗಂಟೆಗೆ ಹಾವೇರಿ ನಗರದ “ಗುಡ್ಡೆಪ್ಪ ಹಳ್ಳಿಕೇರಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜವಳಿ…

    You cannot copy content of this page