6

ದಗ ದಗ ಉರಿದ ಗೋವಾ ಕಾರು!

ಕಾರವಾರ: ಪಿಕಳೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿದೆ. ಅಗ್ನಿ ಜ್ವಾಲೆಯಲ್ಲಿ ಉರಿಯುವುದನ್ನು ನೋಡಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದರು.

ಬ್ಯಾಟರಿ ಶಾರ್ಟ ಸರ್ಕೀಟ್ ಕಾರಣ ಕಾರಿಗೆ ಬೆಂಕಿ ತಗುಲಿರುವ ಶಂಕೆಯಿದೆ. ಏಕಾಏಕಿ ಬೆಂಕಿ ಹೊತ್ತಿ ಉರಿದಿದ್ದರಿಂದ ಜನ ಆತಂಕಕ್ಕೆ ಒಳಗಾದರು. ಕೆಲವರು ಕೊಡದಲ್ಲಿ ನೀರು ತಂದು ಬೆಂಕಿ ಆರಿಸುವ ಪ್ರಯತ್ನ ನಡೆಸಿದರು. ಆದರೆ, ಸಾಧ್ಯವಾಗಲಿಲ್ಲ. ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದರು.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page