6

ಮನುಷ್ಯನನ್ನು ಕೊಂದ ಜೇನು ಹುಳ!

ಭಟ್ಕಳ: ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಮಾಸ್ತಮ್ಮ ನಾಯ್ಕ (65) ಸಾವನಪ್ಪಿದ್ದಾರೆ.

ಜಾಲಿ ಕೋಡಿ ಮೇಲಿನಮನೆಯ ಮಾಸ್ತಮ್ಮ ನಾಯ್ಕ ಅವರಿಗೆ ನ 5ರಂದು ಹೆಜ್ಜೇನು ದಾಳಿ ನಡೆಸಿತ್ತು. ತೋಟದಲ್ಲಿ ಅವರು ಕೆಲಸ ಮಾಡುತ್ತಿದ್ದಾಗ ಜೇನು ಹುಳುಗಳು ಆಕ್ರಮಣ ಮಾಡಿದ್ದವು.

ಅಸ್ವಸ್ಥಗೊಂಡ ಅವರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ನ 6ರ ಸಂಜೆ ಅವರು ಕೊನೆ ಉಸಿರೆಳೆದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page