6

ಬಡಿತ ನಿಲ್ಲಿಸಿದ ಮಹಿಳೆಯ ಹೃದಯ

ಭಟ್ಕಳ: ಬಾಲ್ಯದಿಂದಲೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಪೆಲಿಟ್ಸಾ ಡಿಸೋಜಾ ತಮ್ಮ 28ನೇ ವಯಸ್ಸಿನಲ್ಲಿ ಭೂ ಲೋಕದ ಯಾತ್ರೆ ಮುಗಿಸಿದ್ದಾರೆ.

ಹೊನ್ನಾವರದ ಕಾಸರಗೋಡಿನ ಪೆಲಿಟ್ಸಾ ಅವರು ಎರಡು ವರ್ಷಗಳ ಹಿಂದೆ ಮದುವೆ ಆಗಿದ್ದರು. ಭಟ್ಕಳ ಮುಂಡೊಳ್ಳಿ ನೀರಗದ್ದೆಯ ಜೋಯಿಲ್ ಡಿಸೋಜಾ ಅವರ ಜೊತೆ ಸಂಸಾರ ಮಾಡಿಕೊಂಡಿದ್ದರು. ತಮ್ಮ ಹೃದಯ ಸಮಸ್ಯೆಗೆ ಅವರು ನಿಯಮಿತ ಔಷಧಿಯನ್ನು ಪಡೆಯುತ್ತಿದ್ದರು. ಹೃದಯಕ್ಕೆ ಸಂಬAಧಿಸಿ ಶಸ್ತç ಚಿಕಿತ್ಸೆಯನ್ನು ಸಹ ಮಾಡಿಸಿಕೊಂಡಿದ್ದರು.

ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚಿದ ಹೃದಯ ರೋಗ

ನ 8ರಂದು ಮನೆ ಕೆಲಸ ಮಾಡುತ್ತಿದ್ದಾಗ ಅಸ್ವಸ್ಥಗೊಂಡ ಅವರ ಆರೋಗ್ಯದಲ್ಲಿ ಏರುಪೇರಾಯಿತು. ನೆಲದ ಮೇಲೆ ಅವರು ಕುಸಿದು ಬಿದ್ದರು. ತಕ್ಷಣ ಜೊಯಲ್ ಡಿಸೋಜಾ ಅವರು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಪರೀಕ್ಷಿಸಿದ ವೈದ್ಯರು ಆಸ್ಪತ್ರೆಗೆ ಬರುವ ಮುನ್ನವೇ ಪೆಲಿಟ್ಸಾ ಸಾವನಪ್ಪಿರುವುದಾಗಿ ಹೇಳಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page