6

ಕಿಡ್ನಿ ವೈಫಲ್ಯ: ನೋವುಂಡ ವ್ಯಕ್ತಿ ಆತ್ಮಹತ್ಯೆ

ಮುಂಡಗೋಡು: ಕಿಡ್ನಿ ವೈಪಲ್ಯ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ನಾಗಯ್ಯ ಈಳೆಗೇರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದೂರಿನ ನಾಗಯ್ಯ ಫಕೀರಯ್ಯ ಇಳಿಗೇರ್ (54) ವಿಪರೀತ ಸರಾಯಿ ಕುಡಿಯುತ್ತಿದ್ದರು. ಇದರ ಪರಿಣಾಮ ಅವರ ಕಿಡ್ನಿ ಹಾಳಾಗಿತ್ತು. ಈಚೆಗೆ ಹೊಟ್ಟೆನೋವಿನಿಂದಲೂ ಅವರು ಬಳಲುತ್ತಿದ್ದರು. ಈ ನೋವು ಸಹಿಸಿಕೊಳ್ಳಲಾಗದೇ ಅವರು ಮನೆ ಮುಂದಿನ ಮೇಲ್ಚಾವಣಿಗೆ ನೇಣು ಬಿಗಿದುಕೊಂಡಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page