6

ಗನ್ ಲೈಸನ್ಸ’ಗೆ ಈ ತರಬೇತಿ ಕಡ್ಡಾಯ!

ಹೊನ್ನಾವರ: ಆಯುಧ ಪರವಾನಿಗೆ ಪಡೆಯುವ ಪ್ರತಿಯೊಬ್ಬರಿಗೂ ನಾಗರಿಕ ಬಂದೂಕು ತರಬೇತಿ ಕಡ್ಡಾಯ. ಪೊಲೀಸ್ ಇಲಾಖೆಯಿಂದ ಆಗಾಗ ಸಾರ್ವಜನಿಕರಿಗೆ ಬಂದೂಕು ತರಬೇತಿ ನೀಡಲಾಗುತ್ತಿದ್ದು, ಪೊಲೀಸ್ ಹಾಗೂ ಸಾರ್ವಜನಿಕರ ನಡುವೆ ಸೌಹಾರ್ದತೆ ಹೆಚ್ಚಿಸಲು ಸಹ ಈ ತರಬೇತಿ ಸಹಾಯಕ.

ಪ್ರಸ್ತುತ ಭಟ್ಕಳ ಉಪವಿಭಾಗದ ವ್ಯಾಪ್ತಿಯ ಹೊನ್ನಾವರದಲ್ಲಿ ನಾಗರಿಕ ಬಂದೂಕು ತರಬೇತಿ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ನ 12 ಅಂದರೆ, ಇಂದಿನಿoದಲೇ ತರಬೇತಿ ಶುರುವಾಗಿದೆ. ಜಿಲ್ಲೆಯ ಬೇರೆ ಬೇರೆ ಭಾಗದಲ್ಲಿ ಸಹ ಈ ವರ್ಷ ಬಂದೂಕು ತರಬೇತಿ ನಡೆಯಲಿದೆ. ಈ ತರಬೇತಿಯಲ್ಲಿ ನೀವು ಭಾಗವಹಿಸಲು ಇಲ್ಲಿ ಫೋನ್ ಮಾಡಿ: 9480805210

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page