6

ಉಪಚುನಾವಣೆ: ಸಂತೆ-ಜಾತ್ರೆಗೆ ನಿಷೇಧ!

ಉಪಚುನಾವಣೆಯನ್ನು ಸುಸೂತ್ರವಾಗಿ ನಡೆಸುವುದಕ್ಕಾಗಿ ನ 23ರಂದು ಬೆಳಗ್ಗೆ 7 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಅಂಕೋಲಾ ಪುರಸಭೆ ಮತ್ತು ಯಲ್ಲಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯ ಮತಗಟ್ಟೆ ಕೇಂದ್ರದ ಬಳಿ ಸಂತೆ-ಜಾತ್ರೆ ಸೇರಿ ಎಲ್ಲಾ ಬಗೆಯ ಜನಸಂದಣಿ ನಿಷೇಧಿಸಲಾಗಿದೆ.

ಇದರೊಂದಿಗೆ ಗ್ರಾ ಪಂ ಉಪಚುನಾವಣೆ ಹಿನ್ನಲೆ ಕಾರವಾರ ತಾಲೂಕಿನ ಚಿತ್ತಾಕುಲಾ, ಅಂಕೋಲಾ ತಾಲೂಕಿನ ಸಗಡಗೇರಿ, ಕುಮಟಾ ತಾಲೂಕಿನ ಹನೇಹಳ್ಳಿ, ಬರ್ಗಿ, ಹೊನ್ನಾವರ ತಾಲೂಕಿನ ಮಾಗೋಡ, ಭಟ್ಕಳ ತಾಲೂಕಿನ ಶಿರಾಲಿ, ಶಿರಸಿ ತಾಲೂಕಿನ ಬಿಸಲಕೊಪ್ಪ, ಹುತ್ತಗಾರ, ಸಿದ್ಧಾಪುರ ತಾಲೂಕಿನ ದೊಡ್ಮನೆ, ಮುಂಡಗೋಡ ತಾಲೂಕಿನ ಹುನಗುಂದ, ಹಳಿಯಾಳ ತಾಲೂಕಿನ ಬೆಳವಟಗಿ, ಜನಗಾ, ಅರ್ಲವಾಡ, ದಾಂಡೇಲಿ ತಾಲೂಕಿನ ಅಂಬಿಕಾನಗರ ಮತ್ತು ಜೋಯಿಡಾ ತಾಲೂಕಿನ ಕಾತೇಲಿ (ಕುಂಬಾರವಾಡಾ) ಭಾಗದಲ್ಲಿ ಸಹ ನ 23ರಂದು ಸಂತೆ-ಜಾತ್ರೆ ಜೊತೆಗೆ ಜನ ಸೇರುವುದನ್ನು ನಿಷೇಧಿಸಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page