6

ಎಲ್ಲಿ ಹೋದ ಆಶಾಳ ಗಂಡ? ಪೊಲೀಸರ ಹುಡುಕಾಟ

ಮುಂಡಗೋಡ: ಕೂಲಿ ಕೆಲಸಕ್ಕಾಗಿ ಮನೆಯಿಂದ ಹೊರಟ ಸಂತೋಷ್ ಮಲ್ಲೂರಿ ಎರಡು ತಿಂಗಳಾದರೂ ಮರಳಿಲ್ಲ. `ತನ್ನ ಗಂಡನನ್ನು ಹುಡುಕಿಕೊಡಿ’ ಎಂದು ಅವರ ಪತ್ನಿ ಆಶಾ ಮಲ್ಲೂರಿ ಇದೀಗ ಪೊಲೀಸರ ಮೊರೆ ಹೋಗಿದ್ದಾರೆ.

36 ವರ್ಷದ ಸಂತೋಷ ಮಲ್ಲೂರಿ ಕೂಲಿ ಕೆಲಸಕ್ಕೆ ಹೋಗುವುದಾಗಿ ಬೆಂಗಳೂರಿಗೆ ಹೋಗಿದ್ದರು. ಆದರೆ, ಬೆಂಗಳೂರಿಗೆ ಹೊರಟ ಅವರು ನಂತರ ಫೋನ್ ಮಾಡಿಲ್ಲ. ಸಂಪರ್ಕಕ್ಕೂ ಸಿಕ್ಕಿಲ್ಲ. ಸಂಬAಧಿಕರ ಮನೆಯಲ್ಲಿ ವಿಚಾರಿಸಿದರೂ ಅವರಿಗೂ ಮಾಹಿತಿಯಿಲ್ಲ.

ಗಂಡ ಕಾಣೆಯಾದ ಬಗ್ಗೆ ಆತಂಕಗೊ0ಡ ಆಶಾ ಅವರು ಪೊಲೀಸ್ ದೂರು ನೀಡಿದ್ದು, `ಪತಿಯನ್ನು ಹುಡುಕಿಕೊಡಿ’ ಎಂದು ಮನವಿ ಮಾಡಿದ್ದಾರೆ. ಪೊಲೀಸರು ಸಹ ಇದೀಗ ಸಂತೋಷ್ ಅವರ ಹುಡುಕಾಟದಲ್ಲಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page