6

ವೈದ್ಯರ ವಿರುದ್ಧ ವಾಟ್ಸಪ್ ದೂರು!

ಕುಮಟಾ: ಇಲ್ಲಿನ ಸರ್ಕಾರಿ ಆಸ್ಪತ್ರೆ ಸುತ್ತ ವ್ಯಾಪಕ ಪ್ರಮಾಣದಲ್ಲಿ ತ್ಯಾಜ್ಯ ಬಿದ್ದಿದ್ದರೂ ವೈದ್ಯಾಧಿಕಾರಿಗಳು ಆ ಬಗ್ಗೆ ಗಮನಹರಿಸಿಲ್ಲ. ಪುರಸಭೆ ಅಧಿಕಾರಿಗಳಿಗೆ ದೂರೂ ನೀಡಿದರೂ ತ್ಯಾಜ್ಯ ತೆರವು ಮಾಡಿಲ್ಲ. ಹೀಗಾಗಿ ಜನಸಾಮಾನ್ಯರ ಕಲ್ಯಾಣ ಕೇಂದ್ರದವರು ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ವಾಟ್ಸಪ್ ಮೂಲಕ ದೂರು ಸಲ್ಲಿಸಿದ್ದಾರೆ.

ಅಕ್ಟೊಬರ್ ತಿಂಗಳಿನಲ್ಲಿ ಕೇಂದ್ರದ ಆಗ್ನೇಲ್ ರೋಡ್ರಿಗ್ರಿಸ್ ಈ ಬಗ್ಗೆ ವೈದ್ಯಾಧಿಕಾರಿ ಹಾಗೂ ಪುರಸಭೆಯವರ ಗಮನಕ್ಕೆ ತಂದಿದ್ದರು. ನ 4ರಂದು ಸಹ ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ಈ ಬಗ್ಗೆ ಅಧಿಕಾರಿಗಳಿಗೆ ದೂರಿದ್ದರು. ಆ ವೇಳೆ ಪುರಸಭೆಯವರು ಸ್ವಚ್ಛತೆ ಕಾಪಾಡುವ ಭರವಸೆ ನೀಡಿದ್ದರು. ಆದರೆ, ಈವರೆಗೂ ಅಲ್ಲಿನ ತ್ಯಾಜ್ಯದ ರಾಶಿ ಕಡಿಮೆ ಆಗಿಲ್ಲ.

`ಸರ್ಕಾರಿ ಆಸ್ಪತ್ರೆಯಲ್ಲಿ ಸಾಕಷ್ಟು ಜನ ಒಳರೋಗಿಗಳಿದ್ದು, ಅವರ ಆರೋಗ್ಯದ ಮೇಲೆ ತ್ಯಾಜ್ಯದ ರಾಶಿ ದುಷ್ಪರಿಣಾಮ ಬೀರುತ್ತಿದೆ. ಈ ಬಗ್ಗೆ ಅರಿವಿದ್ದರೂ ಕ್ರಮ ಜರುಗಿಸುತ್ತಿಲ್ಲ’ ಎಂದು ಅವರು ದೂರಿದ್ದಾರೆ.

  • Related Posts

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page