6

ನಿಷೇಧದ ನಡುವೆಯೂ ಪ್ಲಾಸ್ಟಿಕ್ ಬಳಕೆ: ಅಂಗಡಿಕಾರರಿಗೆ ದಂಡದ ಬಿಸಿ

ಕಾರವಾರ: ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಅಂಗಡಿಕಾರರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ಬಿಸಿ ಮುಟ್ಟಿಸಿದ್ದಾರೆ.

ಕಾರವಾರ ನಗರಸಭೆಯ ವ್ಯಾಪ್ತಿಯಲ್ಲಿ ದಾಳಿ ನಡೆಸಿದ ಪರಿಸರ ಅಧಿಕಾರಿ ಬಿ ಕೆ ಸಂತೋಷ, ಆರೋಗ್ಯ ನಿರೀಕ್ಷಕ ಯಾಕೂಬ ಶೇಖ, ಆರೋಗ್ಯ ನಿರೀಕ್ಷಕಿ ದೀಪಾ ಎಮ್ ಶೆಟ್ಟಿ, ಪ್ರಮುಖರಾದ ಸಂತೋಷ್ ಗೋವೆಕರ ಅವರ ತಂಡ ಅಲ್ಲಲ್ಲಿ ದಾಳಿ ನಡೆಸಿ ಪ್ಲಾಸ್ಟಿಕ್ ರಾಶಿಗಳನ್ನು ವಶಕ್ಕೆ ಪಡೆದರು.

25ಕ್ಕೂ ಅಧಿಕ ಅಂಗಡಿಗಳ ಮೇಲೆ ದಾಳಿ ನಡೆಸಿದಾಗ 72 ಕೆಜಿ ಪ್ಲಾಸ್ಟಿಕ್ ಸಿಕ್ಕಿದೆ. ಒಟ್ಟು 6200ರೂ ದಂಡವನ್ನು ಅಧಿಕಾರಿಗಳು ವಿಧಿಸಿ ಎಚ್ಚರಿಕೆ ನೀಡಿದರು. ಪ್ಲಾಸ್ಟಿಕ್ ಬದಲು ಬಟ್ಟೆ ಚೀಲ ಬಳಸುವಂತೆ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್ ತಿಳಿಸಿದರು. ನಗರಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ, ನಗರ ಸಭೆ ಪೌರಾಯುಕ್ತ ಜಗದೀಶ ಬಿ ಹುಲಗೆಜ್ಜಿ ಇದ್ದರು.

ಉಪಸ್ಥಿತರಿದ್ದರು.

  • Related Posts

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page