6

ಬಾವಿಯ ಗಡೆಗಡೆಗೆ ನೈಲಾನ್ ಹಗ್ಗ: ಉರುಳು ಹಾಕಿಕೊಂಡ ರೋಗಿ

ಕುಮಟಾ: ಎದೆನೋವು ಹಾಗೂ ತಲೆ ತಿರುಗುವ ರೋಗದಿಂದ ಬಳಲುತ್ತಿದ್ದ ದತ್ತ ಗಾವಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಳ್ವೆಕೊಡಿಯ ದತ್ತಾ ಕೃಷ್ಣ ಗಾವಡಿ (57) ಕೂಲಿ ಕೆಲಸ ಮಾಡಿ ಬದುಕುತ್ತಿದ್ದರು. ಕಳೆದ ಒಂದು ವರ್ಷದಿಂದ ಅವರು ಎದೆನೋವಿನಿಂದ ಬಳಲುತ್ತಿದ್ದರು. ಆಗಾಗ ತಲೆ ಸುತ್ತು ಬರುತ್ತಿದ್ದರಿಂದ ಅಸ್ವಸ್ಥರಾಗುತ್ತಿದ್ದರು. ಈ ಬಗ್ಗೆ ಮಂಗಳೂರು ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದರು.

ಆದರೆ, ಔಷಧಿ ಪಡೆದರೂ ಅವರ ರೋಗ ವಾಸಿ ಆಗಿರಲಿಲ್ಲ. ಈ ಹಿನ್ನಲೆ ಮಾನಸಿಕವಾಗಿ ನೊಂದಿದ್ದ ಅವರು ನ 15ರಂದು ಬಾವಿಗೆ ನೀರೆತ್ತಲು ಬಳಸುವ ಗಡಗಡೆಗೆ ಇದ್ದ ನೈಲಾನ್ ಹಗ್ಗಕ್ಕೆ ಉರುಳು ಹಾಕಿಕೊಂಡು ಸಾವನಪ್ಪಿದ್ದಾರೆ. ಅವರ ಅಣ್ಣ ನರಸಿಂಹ ಗಾವಡೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page