6

ಕಲಕೇರಿ ಶಾಲೆ ಬಳಿ ಮಟ್ಕಾ ಜೋರು!

ಕುಮಟಾ: ವಾಲಗಳ್ಳಿಯ ಕಲಕೇರಿ ಶಾಲೆ ಬಳಿ ಮಟ್ಕಾ ಆಡಿಸುತ್ತಿದ್ದ ಬೇಟೆ ಮಾದೇವ ಗೌಡ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದು, ಪ್ರಕರಣ ದಾಖಲಾಗಿದೆ.

ಇಲ್ಲಿನ ಅಂಗಡಿಯಲ್ಲಿ ಕೆಲಸ ಮಾಡುವ ಬೇಟೆ ಗೌಡ ಅದೃಷ್ಟದ ಆಟ ಎಂದು ಜನರಿಂದ ಹಣ ಸಂಗ್ರಹಿಸುತ್ತಿದ್ದ. ಪೊಲೀಸ್ ನಿರಿಕ್ಷಕಿ ಸಾವಿತ್ರಿ ನಾಯಕ ದಾಳಿ ನಡೆದಿ ಆತ ಸಂಗ್ರಹಿಸಿದ್ದ 2320ರೂ ಹಣವನ್ನು ವಶಕ್ಕೆ ಪಡೆದರು.

ಹೊಟೇಲ್ ಉದ್ಯಮಿಗೆ ಪಾರ್ಟ ಟೈಂ ಕೆಲಸ!

ಹಳಿಯಾಳ: ಗುಂಡೊಳ್ಳಿಯಲ್ಲಿ ಹೊಟೇಲ್ ನಡೆಸುತ್ತಿರುವ ಶಿವಾನಂದ ಜುಂಜುವಾಡಕರ್ ಮಟ್ಕಾ ಆಡಿಸುವಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ನ 14ರ ರಾತ್ರಿ 9.15ಕ್ಕೆ ಅವರು ಜನರಿಂದ ಮಟ್ಕಾ ಆಟಕ್ಕೆ ಹಣ ಸಂಗ್ರಹಿಸುತ್ತಿರುವಾಗ ಪಿಎಸ್‌ಐ ಅಮೀನಸಾಬ ಅತ್ತಾರ್ ದಾಳಿ ಮಾಡಿದರು. ಆಗ, 520ರೂ ಹಣದ ಜೊತೆ ಮಟ್ಕಾ ಆಟಕ್ಕೆ ಬಳಸಿದ ಪರಿಕ್ಕರಗಳು ಸಿಕ್ಕಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page