6

ಕಾಳಮ್ಮ ದೇವಿ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ

ಯಲ್ಲಾಪುರ: ಕಾಳಮ್ಮನಗರದ ಕಾಳಮ್ಮ ದೇವಿ ದೇವಾಲಯದಲ್ಲಿ ನ 29ರ ಶುಕ್ರವಾರ ಕಾರ್ತಿಕ ದೀಪೋತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ ಆ ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಶುಕ್ರವಾರ ನಸುಕಿನಿಂದ ರಾತ್ರಿ 8 ಗಂಟೆಯವರೆಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ದುರ್ಗಾದೀಪ ನಮಸ್ಕಾರ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾತ್ರಿ 8ಗಂಟೆಗೆ ಮಂಗಳಾರತಿ ನೆರವೇರಲಿದೆ. ಅದಾದ ನಂತರ ಮಹಾಪ್ರಸಾದ ವಿತರಣೆಯಾಗಲಿದೆ.

ರಂಗೋಲಿ ಸ್ಪರ್ಧೆ
ಆ ದಿನ ಸಂಜೆ 5 ಗಂಟೆಯಿ0ದ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಹಿರಿಯ ಹಾಗೂ ಕಿರಿಯ ವಿಭಾಗಕ್ಕೆ ಪ್ರತ್ಯೇಕ ಸ್ಪರ್ಧೆ ಹಾಗೂ ಪ್ರತ್ಯೇಕ ಬಹುಮಾನಗಳಿವೆ. ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವವರು ಶುಕ್ರವಾರ ಸಂಜೆ 4 ಗಂಟೆಯ ಒಳಗೆ ಹೆಸರು ನೊಂದಾಯಿಸಿಕೊಳ್ಳಬಹುದಾಗಿದ್ದು, ಮಾಹಿತಿಗೆ ಇಲ್ಲಿ ಫೋನ್ ಮಾಡಿ: 9353047956

 

 

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page