6

ಮನೆ ಬೀಗ ಮುರಿದ ಕಳ್ಳರು: ಹಣವೂ ಹೊಯ್ತು.. ಚಿನ್ನವೂ ಹೊಯ್ತು..!

ಶಿರಸಿ: ಬನವಾಸಿ ಬಳಿಯ ಮುಖವಳ್ಳಿ ಆದರ್ಶ ಕಾಳೆನವರ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.

ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು 10 ಸಾವಿರ ರೂ ಹಣದ ಜೊತೆ 1.24 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಗೊದ್ರೆಜ್ ಕಪಾಟನಲ್ಲಿದ್ದ ಹಣ, ಬಂಗಾರದ ಸರ, ಉಂಗುರ, ಜುಮುಕಿ, ಕಿವಿಯ ಒಲೆ, ಬೆಳ್ಳಿ ಸರವನ್ನು ಕಳ್ಳರು ದೋಚಿದ್ದಾರೆ.

ಮಗವಳ್ಳಿಯ ಆದರ್ಶ ಕನ್ನಪ್ಪ ಕಾಳೆನವರ್ ಅವರ ಮನೆಗೆ ಪೊಲೀಸರು ಬಂದಿದ್ದು, ಶ್ವಾನದಳದ ನೆರವಿನಿಂದ ಚಿನ್ನಾಭರಣಗಳ ಹುಡುಕಾಟ ನಡೆದಿದೆ. ಸಿಪಿಐ ಶಶಿಕಾಂತ ವರ್ಮ ಹಾಗೂ ಪಿಎಸ್‌ಐ ಚಂದ್ರಕಲಾ ಪತ್ತಾರ್ ತನಿಖೆ ನಡೆಸುತ್ತಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page