6

3 ಸಾವಿರ ಲಂಚ ಪಡೆದವನಿಗೆ 4 ವರ್ಷ ಜೈಲು.. ಜೊತೆಗೆ 5 ಸಾವಿರ ರೂ ದಂಡ!

ಹಳಿಯಾಳ: ಜಮೀನು ಖಾತೆ ಬದಲಾವಣೆಗೆ ಲಂಚ ಬೇಡಿದ್ದ ಗ್ರಾಮ ಲೆಕ್ಕಾಧಿಕಾರಿ ಗಿರೀಶ ರಣದೇವಗೆ 4 ವರ್ಷ ಜೈಲು ಹಾಗೂ 5 ಸಾವಿರ ರೂ ದಂಡ ವಿಧಿಸಿ ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ.ಎಸ್. ವಿಜಯಕುಮಾರ್ ಆದೇಶಿಸಿದ್ದಾರೆ.

2019ರಲ್ಲಿ ಹಳಿಯಾಳದಲ್ಲಿ ಕೆಲಸ ಮಾಡುತ್ತಿದ್ದಾಗ ಗಿರೀಶ ರಣದೇವ್ ಲಂಚ ಸ್ವೀಕರಿಸಿ ಸಿಕ್ಕಿ ಬಿದ್ದಿದ್ದರು. ಜಮೀನಿನ ಖಾತೆ ಬದಲಾವಣೆ ಮಾಡಿ ಕೊಡಲು ರೈತರೊಬ್ಬರಿಂದ ಗಿರೀಶ ರಣದೇವ ರೂ 3000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಹಿನ್ನಲೆ ಆಪಾದಿತ ನೌಕರರ ವಿರುದ್ದ ದೋಷಾರೋಪಣ ಪತ್ರ ಸಲ್ಲಿಕೆಯಾಗಿತ್ತು.

ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಆಭಿಯೋಜಕ ಲಕ್ಷಿö್ಮಕಾಂತ ಎಮ್ ಪ್ರಭು ವಾದಿಸಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page