6

ಅಗ್ನಿ ಅವಘಡ | ಬೆಂಕಿಯಲ್ಲಿ ಬೆಂದ ಬಾಳೆಕಾಯಿ ಚಿಪ್ಸು!

ಶಿರಸಿ: ಬಾಳೆಕಾಯಿ ಚಿಪ್ಸ್ ಮೂಲಕ ಗ್ರಾಮೀಣ ಜನರ ಬದುಕಿಗೆ ನೆರವಾಗಿದ್ದ ಪಾಕ್ಟರಿಗೆ ಬೆಂಕಿ ತಗುಲಿದೆ.

ಶಿರಸಿ ಅಚನಳ್ಳಿಯಲ್ಲಿ ಆದೀಶ ನೇತ್ರೇಕರ್ ಅವರು ಚಿಪ್ಸ್ ತಯಾರಿಕಾ ಘಟಕ ಸ್ಥಾಪಿಸಿದ್ದರು. ಹಳ್ಳಿಭಾಗದಿಂದ ಬಾಳೆಕಾಯಿ ಖರೀದಿಸಿ ಅದನ್ನು ಚಿಪ್ಸ್ ಮಾಡಿ ಮಾರಾಟ ಮಾಡುತ್ತಿದ್ದರು. ಇದರಿಂದ ಕೆಲವರಿಗೆ ಉದ್ಯೋಗವೂ ಸಿಕ್ಕಿತ್ತು.

ಆದರೆ, ಸೋಮವಾರ ನಡೆದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಚಿಪ್ಸ್ ತಯಾರಿಕಾ ಯಂತ್ರ ಸುಟ್ಟಿದೆ. ಗೋದಾಮು ಹೊತ್ತಿ ಉರಿದಿದೆ. ಅಂದಾಜು 5 ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ. ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ.

  • Related Posts

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page