6

ಪುಠಾಣಿ ಮೇಲೆ ಬಿದ್ದ ನೆರೆಮನೆ ಗೇಟು: ಸಾವು

ಅಂಕೋಲಾ: ಕನಸಗದ್ದೆ ಸಮೀಪದ ಮುಲ್ಲಾ ವಾಡದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಬುಧವಾರ ಪಕ್ಕದಮನೆಯ ಗೇಟ್ ಕಳಚಿ ಬಿದ್ದಿದೆ. ಗಾಯಗೊಂಡ ಅಜಾಮ ಜಾವೇದ್ ಶೇಖ್ (6) ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನಪ್ಪಿದರು.

ಡಿ 4ರ ಸಂe ಮನೆ ಅಂಗಳದ ಎದುರಿನಲ್ಲಿ ಅಜಾಮ್ ಆಟ ಆಡುತ್ತಿದ್ದರು. ಆಗ ಸ್ಲೈಡಿಂಗ್ ಗೇಟ್ ಆಕಸ್ಮಿಕವಾಗಿ ಕಳಚಿ ಬಾಲಕನ ಮೇಲೆ ಬಿದ್ದಿದ್ದು, ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯವಾಯಿತು.

ಅಂಕೋಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೇರೆ ಕಡೆ ಕರೆದೊಯ್ಯುವಾಗ ಅಜಾಮ ಜಾವೇದ್ ಶೇಖ್ ಸಾವನಪ್ಪಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page