6

ಕನ್ನಡ ಶಾಲಾ ಮಕ್ಕಳಿಗೆ ಪೋಕ್ಸೋ ಅರಿವು

ಯಲ್ಲಾಪುರ: ಸವಣಗೇರಿ ಶಾಲೆಗೆ ಭೇಟಿ ನೀಡಿದ ಪೊಲೀಸ್ ಸಿಬ್ಬಂದಿ ಕಿರಣಕುಮಾರ್ ಫೋಕ್ಸೋ ಕಾಯ್ದೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ಇದರೊಂದಿಗೆ ಅಪರಾಧ ತಡೆಗೆ ಸಾರ್ವಜನಿಕರ ಪಾತ್ರದ ಬಗ್ಗೆ ಅವರು ನೆರೆದಿದ್ದವರಿಗೆ ಮನವರಿಕೆ ಮಾಡಿದರು.

ಶಾಲೆಯಲ್ಲಿ ಹೊಸದಾಗಿ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಟಿವಿ ಪರದೆಯನ್ನು ಬಳಸಿಕೊಂಡು ಇಂಗ್ಲಿಷ್ ಗ್ರಾಮರ್ ಕುರಿತು ಶಿಕ್ಷಕಿ ಪೂರ್ಣಿಮಾ ನಾಯ್ಕ ಈ ವೇಳೆ ವಿವರಿಸಿದರು. ಶಾಲೆ ಎಸ್‌ಡಿಎಂಸಿ ಸದಸ್ಯ ರವಿ ನಾಯಕ, ಪ್ರಮುಖರಾದ ಪರಮೇಶ್ವರ ಭಟ್ಟ ಹಾಜರಿದ್ದರು.

ಮುಖ್ಯ ಶಿಕ್ಷಕ ಸಂಜೀವಕುಮಾರ ಹೊಸಕೇರಿ, ಶಿಕ್ಷಕರಾದ ಗೀತಾ ಪಟಗಾರ, ಪವಿತ್ರ ಆಚಾರಿ ಇತರರು ವಿವಿಧ ವಿಷಯಗಳ ಕುರಿತು ಮಾತನಾಡಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page