6

ಹುಬ್ಬಳ್ಳಿಗೆ ಹೋಗಿ ಕಾಣೆಯಾದ ಹುಲಿಯಪ್ಪ

ಮುಂಡಗೋಡ: ಕೆಲಸ ಹುಡುಕಿ ಹುಬ್ಬಳ್ಳಿಗೆ ಹೋದ ಹುಲಿಯಪ್ಪ ಪೂಜಾರ್ ಕಾಣೆಯಾಗಿದ್ದಾರೆ.

ಮುಂಡಗೋಡು ನೆಹರು ನಗರದ ಹುಲಿಯಪ್ಪ ಸಿದ್ರರಾಮಪ್ಪ ಪೂಜಾರ್ (53) ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದರು. ಡಿಸೆಂಬರ್ 4ರಂದು ಬೆಳಗ್ಗೆ 11.30ರ ವೇಳೆಗೆ ಅವರು ಹುಬ್ಬಳ್ಳಿಗೆ ಹೊರಟಿದ್ದರು. `ಕೆಲಸ ಹುಡುಕಿ ಬರುವೆ’ ಎಂದು ಮನೆಯಲ್ಲಿ ಹೇಳಿ ಅವರು ಹೋಗಿದ್ದರು.

ಆದರೆ, ಈವರೆಗೂ ಅವರು ಮನೆಗೆ ಮರಳಿಲ್ಲ. ಹುಬ್ಬಳ್ಳಿಯಲ್ಲಿ ಸಹ ಅವರ ಸುಳಿವು ಸಿಕ್ಕಿಲ್ಲ. ಹೀಗಾಗಿ `ಕಾಣೆಯಾದ ತಂದೆಯನ್ನು ಹುಡುಕಿಕೊಡಿ’ ಎಂದು ಅವರ ಮಗ ಮಹೇಶ ಪೂಜಾರ ಪೊಲೀಸ್ ದೂರು ನೀಡಿದ್ದಾರೆ. ಪೊಲೀಸರು ಸಹ ಹುಲಿಯಪ್ಪ ಅವರ ಹುಡುಕಾಟ ನಡೆಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page