6

ವಾಂತಿಗೆ ಬೆದರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಯಲ್ಲಾಪುರ: ಸಹಸ್ರಳ್ಳಿಯ ವಿದ್ಯಾರ್ಥಿ ಅಭಿಷೇಕ ಮರಾಠಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಹಸ್ರಳ್ಳಿ ಗ್ರಾಮದ ರಾಮನಕೊಪ್ಪದಲ್ಲಿ ವಾಸವಾಗಿದ್ದ ಶ್ರೀಕಾಂತ ಮರಾಠಿ ಅವರ ಪುತ್ರ ಅಭಿಷೇಕ ಮರಾಠಿ (11 ವರ್ಷ) ಅವರಿಗೆ ಆರೋಗ್ಯ ಸರಿಯಿರಲಿಲ್ಲ. ಹೀಗಾಗಿ ಸೋಮವಾರ ಅಭಿಷೇಕ ಮರಾಠಿ ಮನೆಯಲ್ಲಿಯೇ ಇದ್ದರು. ದಿನವಿಡೀ ವಾಂತಿ ಆಗಿದ್ದರಿಂದ ತೀವೃ ಅಸ್ವಸ್ಥಗೊಂಡಿದ್ದರು.

ಸoಜೆ 4.30ಕ್ಕೆ ವಿಶ್ರಾಂತಿ ಪಡೆಯುತ್ತಿದ್ದ ಅಭಿಷೇಕ ಮರಾಠಿ 5 ಗಂಟೆ ಅವಧಿಯಲ್ಲಿ ಶವವಾಗಿದ್ದರು. ರಾಮನಕೊಪ್ಪದ ಮನೆಯಲ್ಲಿಯೇ ಅವರು ನಾರಿನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಸಾವನಪ್ಪಿದ್ದರು.

ಅಭಿಷೇಕ ಅವರ ತಂದೆ ಶ್ರೀಕಾಂತ ಮರಾಠಿ ಇದೀಗ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page