6

ಮಾಜಿ ಮುಖ್ಯಮಂತ್ರಿ ಸತ್ತರೂ ಈ ಕಚೇರಿಗೆ ಇಲ್ಲ ರಜೆ!

ಹಳಿಯಾಳ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ಬುಧವಾರ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾದರೂ ಗ್ರಾಮೀಣ ಕುಡಿಯುವ ನೀರು ಇಲಾಖೆ ಅಧಿಕಾರಿಗಳು ರಜೆ ಮಾಡಿಲ್ಲ!

ಹಳಿಯಾಳ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪ ವಿಭಾಗ ಕಚೇರಿ ಸಿಬ್ಬಂದಿ ರಜೆಯಿದ್ದರೂ ಕಚೇರಿ ಬಾಗಿಲು ತೆರೆದರು. ಅಧಿಕಾರಿಗಳು ಸಹ ಕಚೇರಿಯಲ್ಲಿ ಹಾಜರಿದ್ದರು. ಅಲ್ಲಿರುವ ಕಡತಗಳ ಪರಿಶೀಲನೆ, ಅಗತ್ಯವಿದ್ದವರಿಗೆ ವಿತರಣೆ ಕಾರ್ಯವೂ ಜೋರಾಗಿ ನಡೆದಿತ್ತು.

`ಎಲ್ಲಾ ಸರ್ಕಾರಿ ಕಚೇರಿಗೆ ರಜೆ ಇರುವಾಗ ನಿಮಗೇನು ಕೆಲಸ?’ ಎಂದು ಮಾದ್ಯಮ ಪ್ರತಿನಿಧಿಯೊಬ್ಬರು ಪ್ರಶ್ನಿಸಿದರು. ಆಗ `ಅಧಿವೇಶನ ಕೆಲಸಕ್ಕಾಗಿ ಕಡತ ಹುಡುಕುತ್ತಿರುವೆ’ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ ಸತೀಶ ಅವರು ಉತ್ತರಿಸಿದರು. ಅದಾಗಿಯೂ ಕೆಲವರು ಅನುಮಾನವ್ಯಕ್ತಪಡಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page