6

ಯುವಕನ ಜೀವ ತೆಗೆದ ಹೆದ್ದಾರಿ ಹಂಪ್!

ಭಟ್ಕಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸದಾಗಿ ಅಳವಡಿಸಿದ ಹಂಪ್ ಬೈಕ್ ಸವಾರನ ಜೀವ ತೆಗೆದಿದೆ. ನೂತನವಾಗಿ ಹಂಪ್ ಅಳವಡಿಸಿದ ನಂತರ ಅಧಿಕಾರಿಗಳು ಅಲ್ಲಿ ಸೂಚನಾ ಫಲಕವನ್ನು ಅಳವಡಿಸದ ಕಾರಣ ಜೋಗಿಮನೆ ಮುಂಡಳ್ಳಿಯ ರೂಪೇಶ ದೇವಾಡಿಗ (30) ಬೈಕಿನಿಂದ ಬಿದ್ದು ಸಾವನಪ್ಪಿದ್ದಾರೆ.

ಶನಿವಾರ ರೂಪೇಶ ದೇವಾಡಿಗ ಹಾಗೂ ಸುಬ್ರಾಯ ದೇವಾಡಿಗ ಬೈಕಿನಲ್ಲಿ ಚಲಿಸುತ್ತಿದ್ದರು. ಮುರುಡೇಶ್ವರ ಕಡೆಯಿಂದ ಭಟ್ಕಳ ಕಡೆಗೆ ಅವರು ಸಂಚರಿಸುತ್ತಿದ್ದಾಗ ಶಿರಾಲಿ ಚೆಕ್‌ಪೋಸ್ಟ್ ಹತ್ತಿರ ಬೈಕಿನಿಂದ ಬಿದ್ದರು.

ಪರಿಣಾಮ ಇಬ್ಬರೂ ಗಾಯಗೊಂಡಿದ್ದು, ರೂಪೇಶ ದೇವಾಡಿಗ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಯಿತು. ಆದರೂ ಪ್ರಯೋಜನಕ್ಕೆ ಬರಲಿಲ್ಲ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page