6

ಕೆಎಸ್‌ಆರ್‌ಟಿಸಿ | ಬಸ್ಸಿಗೆ ಗುದ್ದಿ ಸ್ಕೂಟಿ: ಸಾವು

ಹಳಿಯಾಳ: ಸುಚಿತ್ರಾ ವೈನ್‌ಶಾಫಿನಲ್ಲಿ ಕೆಲಸ ಮಾಡುವ ಸುನೀಲ ಶೆಟ್ಟಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ತಮ್ಮ ಸ್ಕೂಟಿ ಗುದ್ದಿ ಸಾವನಪ್ಪಿದ್ದಾರೆ.

ಡಿ 20ರಂದು ಸಂಜೆ ಅವರು ತೆರಗಾವ್ ತರ್ಪಿನಿಂದ ಹಳಿಯಾಳ ಕಡೆ ಸ್ಕೂಟಿ ಓಡಿಸಿಕೊಂಡು ಹೋಗುತ್ತಿದ್ದರು. ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಅವರು ಸ್ಕೂಟಿ ಗುದ್ದಿದರು. ಇದರಿಂದ ಗಂಭೀರ ಗಾಯಗೊಂಡ ಸುನೀಲ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಆ ಆಸ್ಪತ್ರೆಯಲ್ಲಿನ ಚಿಕಿತ್ಸೆಗೆ ಅವರು ಸ್ಪಂದಿಸಲಿಲ್ಲ. ವೈದ್ಯರು ಸುನೀಲ ಶೆಟ್ಟಿ ಸಾವನಪ್ಪಿರುವ ಬಗ್ಗೆ ಘೋಷಿಸಿದರು. ಕೆಎಸ್‌ಆರ್‌ಟಿಸಿ ಚಾಲಕ ಸಾಗರ ಧಾರವಾಡಕರ್ ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page