6

ಅಕ್ರಮ ಮದ್ಯ ಮಾರಾಟ: ದಾಳಿ

ಹಳಿಯಾಳ: ಸಾರ್ವಜನಿಕ ಪ್ರದೇಶದಲ್ಲಿ ಮದ್ಯ ಸೇವನೆಗೆ ಅವಕಾಶ ನೀಡಿದ ಮಾಳು ಕೊಕರೆ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

ಭಾಗವತಿಯ ಮಾಳು ಕೊಕರೆ ತಾವು ನಡೆಸುವ ಗೂಡಂಗಡಿಯಲ್ಲಿ ಸರಾಯಿ ದಾಸ್ತಾನು ಇರಿಸಿದ್ದು, ಅಲ್ಲಿ ಬಂದವರಿಗೆ ಸರಾಯಿ ಸೇವನೆಗೆ ಅವಕಾಶ ಮಾಡಿದ್ದರು.

ಡಿ 22ರಂದು ಪಿಎಸ್‌ಐ ವಿನೋದ ಎಸ್ ಕೆ ದಾಳಿ ನಡೆಸಿ ಮದ್ಯವನ್ನು ವಶಕ್ಕೆ ಪಡೆದರು. ಅಕ್ರಮ ಸರಾಯಿ ಮಾರಾಟದ ಹಿನ್ನಲೆ ಪ್ರಕರಣ ದಾಖಲಿಸಿದರು.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page