6

ಜಾನ್ಮನೆ ಅರಣ್ಯ | ಎಂಟು ವರ್ಷದ ಚಿರತೆ ಸಾವು

ಶಿರಸಿ: ಜಾನ್ಮನೆ ವಲಯ ಅರಣ್ಯದ ಸರಗುಪ್ಪದ ಬಣಗಾಂವ್ ಪ್ರದೇಶದಲ್ಲಿ ಚಿರತೆ ಸಾವನಪ್ಪಿದೆ.

ಅಂದಾಜು ಎಂಟು ವರ್ಷದ ಚಿರತೆ ಇದಾಗಿದೆ. ಚಿರತೆ ಸಾವನಪ್ಪಿದ ವಿಷಯ ತಿಳಿದು ಅರಣ್ಯಾಧಿಕಾರಿಗಳು ಬಂದು ಪರಿಶೀಲಿಸಿದರು. ಮರಣೋತ್ತರ ಪರೀಕ್ಷೆ ನಡೆದ ನಂತರ ಚಿರತೆಯ ಅಂತ್ಯ ಸಂಸ್ಕಾರ ನಡೆಸಿದರು.

ಶಿರಸಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಹಾಗು ಜಾನ್ಮನೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾದಿಕಾರಿ ಹರೀಶ ಸಿ ಎನ್ ಸಮ್ಮುಖದಲ್ಲಿ ಪಶುವೈದ್ಯ ಡಾ ಪ್ರಶಾಂತ ಮರಣೋತ್ತರ ಪರೀಕ್ಷೆ ನಡೆಸಿದರು. ಜಾನ್ಮನೆ ಉಪವಲಯ ಅರಣ್ಯಾಧಿಕಾರಿ ಉಷಾ ರಾಜು ಕಬ್ಬೆರ್, ಸರಗುಪ್ಪ ಶಾಖೆಯ ಉಪವಲಯ ಅರಣ್ಯಾದಿಕಾರಿ ವಿನಯಕುಮಾರ ಶಿವಣಗಿ ಅಂತ್ಯಕ್ರಿಯೆ ಮಾಡಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page