6

ಕ್ಯಾಂಟರ್ ಅಪಘಾತ: ಚಾಲಕನ ವಿರುದ್ಧ ಕ್ಲಿನರ್ ದೂರು

ಅಂಕೋಲಾ: ಅಗಸೂರಿನ ಹೆದ್ದಾರಿ ಪಕ್ಕ ಇರುವ ಗದ್ದೆಗೆ ಟ್ಯಾಂಕರ್ ಗದ್ದೆಯಲ್ಲಿ ಉರುಳಿ ಬಿದ್ದಿದೆ.
ಕಲಘಟಗಿಯ ಮಂಜಪ್ಪ ಹುಲಮನಿ ಎಂಬಾತ ರಾಜಾರೋಷವಾಗಿ ಟ್ಯಾಂಕರ್ ಓಡಿಸಿದ್ದು, ಆತನ ನಿರ್ಲಕ್ಷತನದಿಂದ ಈ ಅಪಘಾತ ನಡೆದಿದೆ. ಇದರಿಂದ ಚಾಲಕನ ಜೊತೆಯಿದ್ದ ತನಗೂ ಗಾಯವಾಗಿದೆ ಎಂದು ಕ್ಲಿನರ್ ಪರಶುರಾಮ ಹುಲಮನಿ ಪೊಲೀಸ್ ದೂರು ನೀಡಿದ್ದಾರೆ.

  • Related Posts

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    Leave a Reply

    Your email address will not be published. Required fields are marked *

    You cannot copy content of this page