6

ಬಕ್ರಿದ್’ಗೆ ಬಂದು ಸಿಕ್ಕಿಬಿದ್ದ `ಭಯ’ಉತ್ಪಾದಕ!

ಶಿರಸಿ: ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ನಕಲಿ ದಾಖಲೆ ಹಂಚುವ ಆರೋಪ ಹೊಂದಿ ದುಬೈನಲ್ಲಿ ವಾಸವಾಗಿದ್ದ ಅಬ್ದುಲ್ ಎಂಬಾತ ಬಕ್ರೀದ್ ಹಬ್ಬಕ್ಕೆ ಊರಿಗೆ ಬಂದಾಗ ರಾಷ್ಟಿçÃಯ ತನಿಖಾ ತಂಡಕ್ಕೆ ಸಿಕ್ಕಿಬಿದ್ದಿದ್ದಾನೆ.
ಐದು ಜನರಿಂದ ತನಿಖಾ ತಂಡದವರು ದಾಸನಕೊಪ್ಪದಲ್ಲಿ ಆತನನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಸಹ ಶಿರಸಿಯಲ್ಲಿ ರಾಷ್ಟಿçÃಯ ತನಿಖಾ ಸಂಸ್ಥೆಯವರ ದಾಳಿ ನಡೆದಿತ್ತು. ಪಿಎಫ್‌ಐ ಕಚೇರಿ ಮೇಲೆ ದಾಳಿ ನಡೆಸಿ, ಹಲವರನ್ನು ವಿಚಾರಣೆ ನಡೆಸಲಾಗಿತ್ತು. ಇದೀಗ ಅಬ್ದುಲ್’ನನ್ನು ವಿಚಾರಣೆಗಾಗಿ ಬೆಂಗಳೂರಿನ ಎನ್‌ಐಎ ಕಚೇರಿಗೆ ಕರೆದೊಯ್ಯಲಾಗಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page