6

ಪೊಲೀಸರನ್ನು ಕಳ್ಳರನ್ನಾಗಿಸಿದ ಪತ್ರಿಕಾ ವೆಬ್‌ಸೈಟು!

ಯಲ್ಲಾಪುರ: ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸರನ್ನು `ಕನ್ನಡಪ್ರಭ.ಕಾಂ’ ವೆಬ್‌ಸೈಟ್ `ಬಂಧಿತ ಆರೋಪಿಗಳು’ ಎಂದು ಬಿಂಬಿಸಿದೆ!

ಯಲ್ಲಾಪುರದ ಡೌಗಿನಾಳದಲ್ಲಿ ದುಷ್ಕರ್ಮಿಗಳನ್ನು ಬೆನ್ನಟ್ಟಿದ ಪೊಲೀಸರ ಮೇಲೆ ಕಲ್ಲು, ಖಾರದಪುಡಿ, ಲಾಂಗುಗಳ ದಾಳಿ ನಡೆದಿತ್ತು. ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದರು. ಈ ಘರ್ಷಣೆಯಲ್ಲಿ ಮೂವರು ಪೊಲೀಸರು ಹಾಗೂ ಇಬ್ಬರು ದುಷ್ಕರ್ಮಿಗಳು ಗಾಯಗೊಂಡಿದ್ದರು. ಗಾಯಗೊಂಡ ಪೊಲೀಸರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಈ ಕುರಿತು `ಅಪಹರಣಕಾರರ ಬಂಧನ ವೇಳೆ ಪೊಲೀಸರ ಮೇಲೆ ದಾಳಿ: ದುಷ್ಕರ್ಮಿಗಳಿಗೆ ಗುಂಡೇಟು’ ಎಂಬ ಶೀರ್ಷಿಕೆಯ ಅಡಿ ಜನವರಿ 11ರ ಸಂಜೆ 4.47ಕ್ಕೆ ಕನ್ನಡಪ್ರಭ.ಕಾಂ ಫೋಟೋ ಸುದ್ದಿ ಪ್ರಕಟಿಸಿದ್ದು, ಇದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸರನ್ನು `ಆರೋಪಿಗಳು’ ಎಂದು ಬಿಂಬಿಸಿದೆ.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page