6

ಲಾರಿಗೆ ಬಡಿದ ಬೈಕು: ಇಬ್ಬರ ಸಾವು

ಹಳಿಯಾಳ: ಲಾರಿ ಮತ್ತು ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕಿನಲ್ಲಿದ್ದ ಇಬ್ಬರು ಸಾವನಪ್ಪಿದ್ದಾರೆ.

ಭಾನುವಾರ ಈ ಅಪಘಾತ ನಡೆದಿದೆ. ಯಲ್ಲಾಪುರದಿಂದ ಹಳಿಯಾಳ ರಸ್ತೆಯ ಕಡೆ ಬೈಕು ಸಂಚರಿಸುತ್ತಿದ್ದು, ಬೈಕ್ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿದೆ. ಇದರಿಂದ ಭಗವತಿಯ ಸಿದ್ದು ಬೈರು ಜೊರೆ (19) ಹಾಗೂ ಜಾನಾಬೈ ಸಕಾರಾಮ ಪಾಂಡುರಮಸೆ (35) ಸಾವನಪ್ಪಿದ್ದಾರೆ.

ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಡಿಕ್ಕಿಯ ರಭಸಕ್ಕೆ ಬೈಕು ಎರಡು ತುಂಡಾಗಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page