6

ಭಂಗಿ ಸೇದಿದವರ ಬಂಧನ!

ಶಿರಸಿ: ಕಸ್ತೂರಬಾ ನಗರದ ಇಬ್ಬರು ಗಾಂಜಾ ಸೇದಿ ಸಿಕ್ಕಿ ಬಿದ್ದಿದ್ದಾರೆ. ಆ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಶೊರಸಿ ಕಸ್ತೂರಬಾ ನಗರದ ನಿಯಾಜ್ ಅಹಮ್ಮದ್ ದಾವುಲ್ ಸಾಬ್ ಕೊಳಗಿಬೀಸ್ ಹಾಗು ಜೀಶಾನೆ ಅಹಮ್ಮದ್ ಫಜಲ್ ಖಾಜಿ ಗಾಂಜಾ ನಶೆಯಲ್ಲಿದ್ದರು. ಮಣಜವಳ್ಳಿ ರಸ್ತೆ ಬಳಿ ಅಲೆದಾಡುತ್ತಿದ್ದ ಅವರನ್ನು ಪೊಲೀಸರು ತಡೆದರು. ಆ ಇಬ್ಬರನ್ನು ವಿಚಾರಣೆಗೆ ಒಳಪಡಿಸಿ ವೈದ್ಯರ ಬಳಿ ಕಳುಹಿಸಿದರು. ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಅವರು ಗಾಂಜಾ ಸೇವಿಸಿರುವುದು ದೃಢವಾಯಿತು. ಈ ಹಿನ್ನಲೆ ಪೊಲೀಸರು ಅವರಿಬ್ಬರನ್ನು ವಶಕ್ಕೆ ಪಡೆದರು.

ಈ ಪೈಕಿ ಜಿಶಾನ್ ಐದು ವರ್ಷಗಳ ಹಿಂದೆಯೂ ಗಾಂಜಾ ಸೇದಿ ಸಿಕ್ಕಿ ಬಿದ್ದಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ. ಈ ಪ್ರಕರಣದ ಅಡಿಯೂ ವಿಚಾರಣೆ ಮುಂದುವರೆದಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page