6

ಮೀನು ಹಿಡಿಯಲು ಹೋದವ ನೀರುಪಾಲು!

ಬಿಡುವಿನ ವೇಳೆ ಮೀನು ಹಿಡಿಯಲು ಕರೆಗೆ ಹೋದ ವ್ಯಕ್ತಿಯೊಬ್ಬ ಅದೇ ಕೆರೆಯ ನೀರು ಕುಡಿದು ಸಾವನಪ್ಪಿದ್ದಾನೆ. ನೀರಿನಲ್ಲಿ ತೇಲುತ್ತಿದ್ದ ಶವವನ್ನು ಪೊಲೀಸರು ಮೇಲೆತ್ತಿದ್ದಾರೆ.

ಗುಡ್ಡಪ್ಪ ಜಾಡರ್ (58) ಎಂಬಾತ ಶನಿವಾರ ಮುಂಡಗೋಡಿನ ಸಾಲಗಾಂವ ಕೆರೆಗೆ ಮೀನು ಹಿಡಿಯಲು ಹೋಗಿದ್ದ. ಅಪಾಯದ ಅರಿವಿದ್ದರೂ ಕೆರೆಯಲ್ಲಿ ಮುಂದೆ ಹೋದವ ಅಲ್ಲಿಯೇ ಮುಳುಗಿದ್ದ. ಸಾಕಷ್ಟು ಹುಡುಕಾಟ ನಡೆಸಿದರೂ ಗುಡ್ಡಪ್ಪ ಜಾಡರ್ ಪತ್ತೆಯಾಗಲಿಲ್ಲ.

ಅದಾದ ನಂತರ ಆತನ ಶವ ಕೆರೆಯಲ್ಲಿ ತೇಲಿ ಬಂದಿದ್ದು, ಗ್ರಾಮಸ್ಥರು ಪೊಲೀಸರಿಗೆ ವಿಷಯ ಮುಟ್ಟಿಸಿದರು. ಮುಂಡಗೋಡ ಪಿಎಸ್‌ಐ ಪರಶುರಾಮ ಮಿರ್ಜಗಿ ಕೆರೆಗೆ ಹಾರಿ ಆ ಶವವನ್ನು ಮೇಲೆತ್ತಿದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page