6

ಮಾವಳ್ಳಿ ಜಾತ್ರೆ: ದೇವರ ಹೆಸರಿನಲ್ಲಿ ಜೂಜಾಟ!

ಐದು ವರ್ಷಕ್ಕೆ ಒಮ್ಮೆ ನಡೆಯುವ ಯಲ್ಲಾಪುರದ ಮಾವಳ್ಳಿ ಜಾತ್ರೆಯಲ್ಲಿ ಜೂಜಾಟ ನಡೆದಿದೆ. ದೇವಿ ಜಾತ್ರೆಯಲ್ಲಿ ನಡೆಯುತ್ತಿದ್ದ ಕಾನೂನುಬಾಹಿರ ಕೆಲಸವನ್ನು ಪೊಲೀಸರು ತಡೆದಿದ್ದಾರೆ.

ಮಾವಳ್ಳಿ ಜಾತ್ರೆಗಾಗಿ ಎಲ್ಲಡೆ ವಿದ್ಯುತ್ ಅಲಂಕಾರ ಮಾಡಲಾಗಿದೆ. ಆ ವಿದ್ಯುತ್ ದೀಪದ ಬೆಳಕಿನಲ್ಲಿ ಯಲ್ಲಾಪುರದ ಮೂವರು ಗುಡುಗುಡಿ ನಡೆಸಿ ಹಣ ಪಡೆಯುತ್ತಿದ್ದರು. ಸೂರ್ಯ-ಚಂದ್ರ, ಇಸ್ಪಿಟ್ ಎಲೆಗಳ ಮೇಲೆ ಅವರು ಹಣ ಹೂಡುವಂತೆ ಜನರನ್ನು ಪ್ರಜೋದಿಸುತ್ತಿದ್ದರು. ಪೊಲೀಸರನ್ನು ಕಂಡ ಅವರು ಅಲ್ಲಿಂದ ಪರಾರಿಯಾದರು.

ಮಾವಳ್ಳಿಯ ನೀರಿನ ಟಾಕಿಯ ಬಳಿ ಜೂಜಾಡಿಸುತ್ತಿದ್ದವರ ಮೇಲೆ‌ ದಾಳಿ ನಡೆಸಿದ ಪೊಲೀಸರಿಗೆ 510ರೂ ಹಣ ಸಿಕ್ಕಿದೆ. ಪಿಎಸ್‌ಐ ಶೇಡ್‌ಜಿ ಚೌಹಾಣ್ ತಂಡದವರು ಈ ದಾಳಿ ನಡೆಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page