6

17ರ ಬಾಲೆ ದಿಢೀರ್ ಸಾವು: ಯುವತಿ ಸಾವಿನಲ್ಲಿ ತಾಯಿಗೆ ಅನುಮಾನ!

ದಾಂಡೇಲಿ ನಿರ್ಮಲ ನಗರದ ಆಸ್ಮಾ ಸಯ್ಯದ್ 17ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆ ಅವಧಿಯಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. 6 ಗಂಟೆ ಆಸುಪಾಸಿಗೆ ಸಾವನಪ್ಪಿರುವ ಅನುಮಾನಗಳಿವೆ. ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ.

ದಾಂಡೇಲಿ ನಿರ್ಮಲ ನಗರದದಲ್ಲಿ ಆಸ್ಮಾ ವಾಸವಾಗಿದ್ದರು. ಅನುಲುಸ್ಮಾ ಎಂಬ ಹೆಸರಿನಿಂದ ಅವರು ಪರಿಚಿತರಾಗಿದ್ದರು. ಏಕಾಏಕಿ ಅವರು ಸಾವನಪ್ಪಿರುವುದರಿಂದ ಕುಟುಂಬದವರು ಆಘಾತಕ್ಕೆ ಒಳಗಾಗಿದ್ದಾರೆ. ಈ ಸಾವಿನಲ್ಲಿ ಅನುಮಾನವಿರುವ ಬಗ್ಗೆ ಕುಟುಂಬದವರು ಹೇಳಿದ್ದಾರೆ.

ಈ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ. ಆಸ್ಮಾರ ತಾಯಿ ತಬುಸುಮ್ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ. ಪಿಎಸ್‌ಐ ಅಮೀನಸಾಬ ಎಮ್ ಅತ್ತಾರ ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page