6

ಮೊದಲ ಮಳೆಗೆ ಕೊಚ್ಚಿಹೋದ ಕೋಟಿ ರೂ ರಸ್ತೆ!

ಕುಮಟಾ: ಗೋಕರ್ಣದ ಭದ್ರಕಾಳಿ ಕಾಲೇಜಿನ ಬಳಿ 2023ರಲ್ಲಿ ನಿರ್ಮಿಸಿದ 1.20 ಕೋಟಿ ರೂ ಮೌಲ್ಯದ ರಸ್ತೆ ಮೊದಲ ಮಳೆಗೆ ಕೊಚ್ಚಿ ಹೋಗಿದೆ.

ಮಳೆ ಶುರುವಿನಲ್ಲಿಯೇ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಬಗ್ಗೆ ತಿಳಿಸಿದರೂ ಅಧಿಕಾರಿಗಳು ಗಮನಿಸಿರಲಿಲ್ಲ. ಇದೀಗ ಗುಡ್ಡದಿಂದ ಬಂದ ಮಳೆ ನೀರು ರಸ್ತೆಯನ್ನು ಹಾಳು ಮಾಡಿದೆ. `ಖಾಸಗಿ ಜಾಗದವರು ಏಕಾಏಕಿ ನೀರು ಬಿಟ್ಟಿದ್ದರಿಂದ ರಸ್ತೆ ಹಾಳಾಗಿದೆ. ಮಣ್ಣು ಕುಸಿಯದಂತೆ ತಡೆಗೋಡೆ ಹಾಗೂ ಚರಂಡಿ ನಿರ್ಮಿಸಿ ಇದನ್ನು ಸರಿಪಡಿಸುತ್ತೇವೆ’ ಎಂದು ಲೋಕೋಪಯೋಗಿ ಅಧಿಕಾರಿಗಳು ಹೇಳುತ್ತಿದ್ದಾರೆ.

ಮಳೆಗೆ ಕೊಚ್ಚಿದ ರಸ್ತೆ ಅಡಿಭಾಗದ ಮಣ್ಣು

`ಅಪಾಯದ ಅಂಚಿನಲ್ಲಿರುವ ಈ ರಸ್ತೆಯ ಮೂಲಕ ಓಂ ಕಡಲತೀರಕ್ಕೆ ಹೋಗಬಹುದಾಗಿದ್ದು, ರಸ್ತೆ ಕುಸಿದ ಬಗ್ಗೆ ನಾಮಫಲಕ ಅಳವಡಿಸಿದಲ್ಲಿ ಜನದಟ್ಟಣೆ ಕಡಿಮೆಯಾಗುವ ಸಾಧ್ಯತೆಯಿದೆ. ಹೀಗಾಗಿ ಇಲ್ಲಿ ರಸ್ತೆ ಕುಸಿದ ನಾಮಫಲಕ ಅಳವಡಿಸಬೇಕು’ ಎಂಬುದು ಸಾರ್ವಜನಿಕರ ಅಭಿಪ್ರಾಯ.

 

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page