6

ರಾಮಭಕ್ತರಿಗೆ ರಾಘವೇಶ್ವರ ಶ್ರೀಗಳ ಕೊಡುಗೆ

ಶ್ರೀರಾಮನ ಆರಾಧಕರಾಗಿರುವ ಪರಮ ಪೂಜ್ಯ ರಾಘವೇಶ್ವರ ಭಾರತೀ ಸ್ವಾಮೀಜಿ `ಭಾವ ರಾಮಾಯಣ – ರಾಮಾವತಾರಣ’ ಎಂಬ ಕೃತಿ ರಚಿಸಿದ್ದು, 29 ಜೂನ್ 2024ರಂದು ಬೆಂಗಳೂರಿನ ಹೊಸಕೆರೆಹಳ್ಳಿಯ ಪಿ ಇ ಎಸ್ ಕಾಲೇಜಿನಲ್ಲಿ ಈ ಕೃತಿ ಬಿಡುಗಡೆಯಾಗಲಿದೆ.

ಪಂಚದ ನಿತ್ಯ ಚೇತನಗಳ ಪಟ್ಟಿಯಲ್ಲಿ ಶ್ರೀ ರಾಮಾಯಣಕ್ಕೆ ಸದಾ ಅಗ್ರಸ್ಥಾನ. ಹೀಗಾಗಿ ರಾಮಾಯಣ ಅರಿಯುವವರಿಗೆ ಈ ಕೃತಿ ಅತ್ಯಂತ ಪವೀತ್ರ. ಲೌಕಿಕ ಜೀವನದಲ್ಲಿ ಜನರ ನಿತ್ಯದ ಸಮಸ್ಯೆಗಳನ್ನು ಪರಿಹರಿಸುವ ವಿಧಾನದ ಬಗ್ಗೆ ಕೃತಿಯಲ್ಲಿದೆ. ವಾಲ್ಮೀಕಿ ರಾಮಾಯಣವನ್ನು ಅರಿತರೆ ಎಲ್ಲಾ ಸಮಸ್ಯೆಗಳಿಗೂ ಸಂಪೂರ್ಣ ಪರಿಹಾರ ದೊರೆಯುವುದು ಎಂಬುದನ್ನು ಈ ಕೃತಿ ಸಾರುತ್ತದೆ. ರಾಮಾಯಣಗ ಸೊಗಸನ್ನು ಪ್ರಪಂಚಕ್ಕೆ ತಿಳಿಸುವುದು ಈ ಪುಸ್ತಕದ ಆಶಯ. `ಎಲ್ಲಾ ವರ್ಗದ, ಎಲ್ಲಾ ವಯೋಮಾನದ, ಎಲ್ಲಾ ಜಾತಿ, ವೃತ್ತಿಯವರ ಎಲ್ಲಾ ಪ್ರಶ್ನೆಗಳಿಗೆ ಶ್ರೀ ಭಾವ ರಾಮಾಯಣದಲ್ಲಿ ಉತ್ತರವಿದೆ’ ಎಂದು ರಾಘವೇಶ್ವರ ಭಾರತೀ ಶ್ರೀಗಳು ಹೇಳಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page