6

ವಿದ್ಯಾಂಜಲಿ ಶಾಲೆಗೆ ಪ್ರಶಸ್ತಿಯ ಗರಿ

ಭಟ್ಕಳ: ಐಸಿಎಸ್‌ಇ ಪಠ್ಯಕ್ರಮದ ವಿದ್ಯಾಂಜಲಿ ಪಬ್ಲಿಕ್ ಶಾಲೆಗೆ `ನ್ಯಾಷನಲ್ ಸ್ಕೂಲ್ ಆಫ ಅವಾರ್ಡ್ಸ’ನವರು ನೀಡುವ `ಮೋಸ್ಟ ಇನ್ನೋವೇಟಿವ್ ಶಾಲೆ’ ಎಂಬ ಬಿರುದು ದೊರೆತಿದೆ.
ಶಾಲೆಯಲ್ಲಿನ ತಂತ್ರಜ್ಞಾನ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. 2008ರಲ್ಲಿ ಸ್ಥಾಪನೆಯಾದ ಶಾಲೆ ಇದಾಗಿದ್ದು, ಭಟ್ಕಳದ ಜನರಿಗೆ ಗುಣಮಟ್ಟದ ಐಸಿಎಸ್‌ಇ ಶಿಕ್ಷಣ ನೀಡಬೇಕು ಎಂಬುದು ಆಡಳಿತ ಮಂಡಳಿಯವರ ಉದ್ದೇಶವಾಗಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page