6

ಗೋವಾ ಕಡೆ ಅಕ್ರಮ ಗೋಮಾಂಸ

ಸಂಚಾರ ನಿಷೇಧಿಸಿದ ರಸ್ತೆಗೆ ನುಗ್ಗಲು ಯತ್ನಿಸಿದ ವಾಹನವೊಂದನ್ನು ಪೊಲೀಸರು ಅಡ್ಡಗಟ್ಟಿದ್ದು, ಆ ವಾಹನದಲ್ಲಿ ಗೋಮಾಂಸ ಸಾಗಿಸುತ್ತಿರುವುದು ಗೊತ್ತಾಗಿದೆ. ಬೆಳಗಾವಿಯಿಂದ ಗೋವಾ ಕಡೆ ಅಕ್ರಮವಾಗಿ ರಪ್ತಾಗುತ್ತಿದ್ದ ಗೋಮಾಂಸವನ್ನು ಜೊಯಿಡಾ ರಾಮನಗರ ಪೊಲೀಸರು ತಡೆದಿದ್ದಾರೆ.

ರಾಮನಗರ ಪೊಲೀಸ್ ಠಾಣೆಯ ಪಿಎಸ್‌ಐ ಉದಯ ನಾಯಕ ಅವರು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ರಾಮನಗರದ ಶಿವಾಜಿ ಸರ್ಕಲ್’ನಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ ರಾಜಪ್ಪ ದೊಡ್ಡಮನಿ ಅವರು ಬೆಳಗಾವಿ ಕಡೆಯಿಂದ ಬಂದ ವಾಹನಕ್ಕೆ ಅಡ್ಡಲಾಗಿ ಕೈ ಮಾಡಿದರು. ಆದರೆ, ಆ ವಾಹನ ಚಾಲಕ ಗಾಡಿ ನಿಲ್ಲಿಸದೇ ವೇಗವಾಗಿ ಆನಮೋಡು ಕಡೆ ಹೊರಟಿದ್ದು, ಈ ವಿಷಯವನ್ನು ರಾಜಪ್ಪ ದೊಡ್ಡಮನಿ ಅವರು ಮೇಲಧಿಕಾರಿಗಳ ಗಮನಕ್ಕೆ ತಂದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page