6

ಚಂದಗುಳಿಯಲ್ಲಿ ನಾಳೆ ‘ಗಂಗಾವತರಣ’

ಯಲ್ಲಾಪುರ: ತಾಲೂಕಿನ ಚಂದಗುಳಿಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ತುರುವೆಕೆರೆಯ ಶ್ರೀ ಪ್ರಣವಾನಂದ ತೀರ್ಥ ಸ್ವಾಮಿಗಳ ಚಾತುರ್ಮಾಸ್ಯ ವ್ರತದ ಪ್ರಯುಕ್ತ ಕರ್ನಾಟಕ ಕಲಾ ಸನ್ನಿಧಿ ತೇಲಂಗಾರ ಇವರಿಂದ ಜು.25 ರಂದು ಸಂಜೆ 4.30 ಕ್ಕೆ ತಾಳಮದ್ದಲೆ ನಡೆಯಲಿದೆ.

ಅಮೃತ ಸೋಮೇಶ್ವರ ವಿರಚಿತ ಗಂಗಾವತರಣ ಪ್ರಸಂಗವನ್ನು ಕರ್ನಾಟಕ ಕಲಾ ಸನ್ನಿಧಿ ಹಾಗೂ ಅತಿಥಿ ಕಲಾವಿದರು ಶ್ರೀಗಳ ಸಮ್ಮುಖದಲ್ಲಿ ಪ್ರಸ್ತುತಪಡಿಸಲಿದ್ದಾರೆ.‌

ಹಿಮ್ಮೇಳದಲ್ಲಿ ಭಾಗವತರಾಗಿ ದಿನೇಶ ಭಟ್ಟ ಯಲ್ಲಾಪುರ, ಮದ್ದಲೆವಾದಕರಾಗಿ ವಿಶ್ವೇಶ್ವರ ಹೆಬ್ಬಾರ ಹಾಲೆಪಾಲ ಭಾಗವಹಿಸುವರು. ಅರ್ಥಧಾರಿಗಳಾಗಿ ನರಸಿಂಹ ಭಟ್ಟ ಕುಂಕಿಮನೆ, ನಿರಂಜನ ಜಾಗನಳ್ಳಿ, ಶ್ರೀಧರ ಅಣಲಗಾರ, ದೀಪಕ ಭಟ್ಟ ಕುಂಕಿ ಭಾಗವಹಿಸಲಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page