6

ಆಪರೇಷನ್ ಮಹಾದೇವ: ಸೇನೆಗೆ ಕೃತಜ್ಞತೆ ಸಲ್ಲಿಸಿದ ಮಂಜುನಾಥ ಕುಟುಂಬ

ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಹತ್ಯೆಗೆ ಕಾರಣರಾದ ಉಗ್ರರನ್ನು ಭಾರತೀಯ ಸೇನೆಯು ಬಡಿದುರುಳಿಸಿದೆ. ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ ಕುಟುಂಬದವರು ಭಾರತೀಯ ಸೇನೆಯ ಆಪರೇಷನ್ ಮಹಾದೇವ ಕಾರ್ಯಾಚರಣೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್ ಅವರ ಕುಟುಂಬಸ್ಥ ಡಾ. ರವಿ ಕಿರಣ್, ಕೇಂದ್ರ ಸರ್ಕಾರ ಮತ್ತು ಭಾರತೀಯ ಸೇನೆಗೆ ಕೃತಜ್ಞತೆ ಸಲ್ಲಿಸಿದರು.

ಪ್ರಧಾನಿ ಮೋದಿ ಅವರು ಈ ಕಾರ್ಯಾಚರಣೆಗೆ ‘ಆಪರೇಷನ್ ಮಹಾದೇವ’ ಎಂಬ ಹೆಸರನ್ನು ನೀಡಿ, ಹೆಸರಿಗೆ ತಕ್ಕಂತೆ ಉಗ್ರರಿಗೆ ಶಿಕ್ಷೆಯನ್ನು ನೀಡಿದ್ದಾರೆ. ಕೇಂದ್ರ ಸರ್ಕಾರ ಮತ್ತು ಸೇನೆಯ ಈ ಕೆಲಸ ನಮಗೆ ಖುಷಿ ತಂದಿದೆ. ಮೃತ ಆತ್ಮಕ್ಕೂ ಸದ್ಗತಿ ದೊರಕಲಿದೆ ಎಂಬ ವಿಶ್ವಾಸ ನಮ್ಮದು ಎಂದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page