6

ಗೇರುಸೋಪ್ಪ ಬಳಿ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ಥ

ಹೊನ್ನಾವರ: ಕರಾವಳಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೇರುಸೊಪ್ಪ ಬಳಿ ಗುಡ್ಡ ಕುಸಿದಿದೆ.
ಜೂ 26ರ‌ ರಾತ್ರಿ ಭಾಸ್ಕೇರಿ ಎಂಬ ಊರಿನಲ್ಲಿ ಹಾದು ಹೋದ ರಸ್ತೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಬಂದು ಬಿದ್ದಿದೆ. ಇದರಿಂದ ಆ ಭಾಗದ ಸಂಚಾರಕ್ಕೆ ತೊಂದರೆಯಾಗಿದೆ. ಸಾರ್ವಜನಿಕರ ನೆರವಿನಿಂದ ರಸ್ತೆ ಸಂಪರ್ಕ ಸರಿಪಡಿಸುವ ಕಾರ್ಯ ನಡೆದಿದ್ದು, ಇದೀಗ ಯಂತ್ರಗಳನ್ನು ಬಳಸಿ ರಸ್ತೆಯ ಒಂದುಭಾಗವನ್ನು ಓಡಾಟಕ್ಕೆ ಮುಕ್ತಗೊಳಿಸಲಾಗಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page