6

ಬಸ್ ಹಾಗೂ ಲಾರಿ ನಡುವೆ ಅಪಘಾತ: ಘಟನಾ ಸ್ಥಳಕ್ಕೆ ಎಸ್.ಪಿ ಭೇಟಿ

ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಕ್ರಾಸ್ ಬಳಿ ಬಸ್ ಹಾಗೂ ಲಾರಿ ನಡುವೆ ಅಪಘಾತವಾದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್.ಎಂ.ಎನ್ ಭೇಟಿ ನೀಡಿದರು.

ಘಟನಾ ಸ್ಥಳ ಪರಿಶೀಲಿಸಿದ ಅವರು, ಅಪಘಾತದ ಕುರಿತು ಅಧಿಕಾರಿಗಳಿಂದ ವಿವರ ಪಡೆದರು. ಯಲ್ಲಾಪುರ ಸಿಪಿಐ ರಮೇಶ ಹಾನಾಪುರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಧರ್ಮಸ್ಥಳಕ್ಕೆ ಹೊರಟಿದ್ದ ಬಸ್ ಹಾಗೂ ನಿಂತಿದ್ದ ಲಾರಿ ನಡುವಿನ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದರು.‌ 7 ಜನರು ಗಾಯಗೊಂಡಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page