6

ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಸಾವು: ವೃದ್ಧ ತಂದೆಯ ಕಣ್ಣೀರು

ಹಳಿಯಾಳ: ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಮಂಗಳವಾಡದ ರೈತ ಪರಶುರಾಮ ಪಟೇಲ್ (35) ಸಾವನಪ್ಪಿದ್ದು, 70 ವರ್ಷದ ಅವರ ತಂದೆ ವಿಠಲ ದೇಮಣ್ಣ ಪಾಟೀಲ ಕಣ್ಣಿರು ಹಾಕಿದರು.
ಜೂ 21ರಂದು ರಾತ್ರಿ 8.50ಕ್ಕೆ ಹವಗಿ ಗ್ರಾಮದಿಂದ ಹಳಿಯಾಳಕ್ಕೆ ಆಗಮಿಸುತ್ತಿದ್ದ ಪರಶುರಾಮ ಬೈಕ್‌ಸಹಿತ ಹೊಂಡಕ್ಕೆ ಬಿದ್ದಿದ್ದ. ಇದರಿಂದ ಆತನ ತಲೆಗೆ ಗಂಭಿರವಾಗಿ ಗಾಯವಗಿತ್ತು. ತಕ್ಷಣ ಆತನನ್ನು ಹುಬ್ಬಳ್ಳಿಯ ಕಿಮ್ಸ್’ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಆತ ಸಾವನಪ್ಪಿದ್ದಾನೆ.

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page